ಬೆಂಗಳೂರು: ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದ ವೇಳೆ ಕಾರೊಂದು ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಅವರ ಕಾಲಿನ ಮೇಲೆ ಹರಿದ ಘಟನೆ ಬೆಂಗಳೂರು ನಗರದ ಗೊರಗುಂಟೆಪಾಳ್ಯ ಬಳಿ ನಡೆದಿದ್ದು, ಪರಿಣಾಮವಾಗಿ ಅವರು ಗಾಯಗೊಂಡಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಹಮ್ಮಿಕೊಳ್ಳಲಾಗಿದೆ. ಈ ಹಿನ್...