ಬೆಂಗಳೂರು: ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬರು ಸುಮಾರು 3 ಕೆ.ಜಿ.ಯಷ್ಟು ನೈಟ್ರೋಜನ್ ಸಿಲಿಂಡರ್ ನ್ನು ಕಾರಿನೊಳಗೆ ಲೀಕ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ವಿಜಯ್ ಕುಮಾರ್(51) ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಇವರು ಪ್ರತಿಷ್ಠಿತ ...
ಬೆಂಗಳೂರು: ಜ್ಯುವೆಲ್ಲರಿಯ ಗೋಡೆ ಕೊರೆದು 2 ಕೆ.ಜಿ. ಚಿನ್ನಾಭರಣ ಕದ್ದೊಯ್ದಿರುವ ಬೆಂಗಳೂರಿನ ಹೆಣ್ಣೂರು ಬಳಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ. ಶ್ರೀ ರಾಘವೇಂದ್ರ ಜ್ಯುವೆಲ್ಲರಿಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ವೇಳೆ ಗೋಡೆ ಕೊರೆದು ಒಳ ನುಗ್ಗಿದ ಕಳ್ಳರು ಸುಮಾರು 2 ಕೆ.ಜಿ. ಚಿನ್ನಾಭರಣ ಕಳವು ಮಾಡಿದ್ದು, ಜೊತೆಗೆ ಚಿನ್ನದಂಗಡಿಯ...
ಬೆಂಗಳೂರು: ಡ್ರಗ್ಸ್ ಮಾರಾಟದ ಆರೋಪದಲ್ಲಿ ವಶಕ್ಕೆ ಪಡೆಯಲಾಗಿದ್ದ ಆಫ್ರಿಕಾದ ಪ್ರಜೆಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜೆ.ಸಿ.ನಗರ ಠಾಣಾ ಪ...
ಬೆಂಗಳೂರು: ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು ಬೆಂಗಳೂರಿನ ಬಾಣಸವಾಡಿಯಲ್ಲಿ ಇಂದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಚಾಕುವಿನಿಂದ ಚುಚ್ಚಿ, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಾಲ್ಕು ಪ್ರಕರಣಗಳಲ್ಲಿ ಆರೋಪಿಯಾಗಿರುವ ಹರೀಶ್ ಎಂಬಾತ ಹತ್ಯೆಗೀಡಾಗಿರುವ ...
ಬೆಂಗಳೂರು: ಬಾರ್ ಗೆ ತೆರಳಿದ್ದ ಯುವಕರ ಗುಂಪೊಂದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿಕೊಂಡು ಬೀದಿ ಹೊಡೆದಾಟ ನಡೆಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸುಮಾರು 20 ಮಂದಿಯ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ಈ ಘಟನೆ ಬೆಂಗಳೂರಿನ ಕಾಝಿನ್ಸ್ ಎಂಬ ಹುಕ್ಕಾಬಾರ್ ಬಳಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಬೊಮ್ಮಸಂದ್ರ ಹಾಗೂ ಎಂ.ಎಸ್...