ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದ್ದರಾದರೂ ಉದ್ಘಾಟನೆಯಾದ ಮರುದಿನವೇ ರಾಷ್ಟ್ರೀಯ ದಶಪಥ ಹೆದ್ದಾರಿಯ ಟಾರ್ ಕಿತ್ತು ಬಂದಿದೆ. ಮತ್ತೊಂದೆಡೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿಚಾರಕ್ಕೆ ಪ್ರತಿಭಟನೆಗಳನ್ನು ನಡೆಸಿದ್ದಾರೆ. ರಾಮನಗರ ಕಡೆಯಿಂದ ಪ್ರಯಾ...