ಬೆಂಗಳೂರು: ಶಾಲಾ ಬಸ್ ವೊಂದು ಬಾಲಕಿಯ ಮೇಲೆ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿಯಲ್ಲಿ ನಡೆದಿದೆ. ಹಾರೋಹಳ್ಳಿ ನಿವಾಸಿ 16 ವರ್ಷ ವಯಸ್ಸಿನ ಕೀರ್ತನಾ ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಸ್ನೇಹಿತರ ಜತೆ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದ ವೇಳೆ ಹಿಂ...
ಬೆಂಗಳೂರು: ಅಶ್ಲೀಲ ವಿಡಿಯೋಗಳ ದಾಸನಾಗಿದ್ದ ಪತಿಯೋರ್ವ ವಿಡಿಯೋದಲ್ಲಿದ್ದ ಮಹಿಳೆ ತನ್ನ ಪತ್ನಿ ಎಂದು ಭಾವಿಸಿ, ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರ ಪಟ್ಟಣದಲ್ಲಿ ನಡೆದಿದೆ. 40 ವರ್ಷ ವಯಸ್ಸಿನ ಜಹೀರ್ ಪಾಶಾ ಹತ್ಯೆ ಆರೋಪಿಯಾಗಿದ್ದು, ಈತನ ಪತ್ನಿ 35 ವರ್ಷ ವಯಸ್ಸಿನ ಮುಬೀನಾ ಹತ್ಯೆಯಾದ ಮಹಿಳೆಯಾಗಿದ್ದಾರೆ. ಅಶ್ಲೀಲ ವಿಡಿ...
ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಇಡೀ ಕುಟುಂಬವೇ ನಾಪತ್ತೆಯಾದ ಆತಂಕಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದು, ಇಲ್ಲಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ವಿಚಿತ್ರ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗಾಂಧಿ, ಶಾಲಿನಿ, ಭಾನುಶ್ರೀ, ಹೇಮಶ್ರೀ ನಾಪತ್ತೆಯಾದವರಾಗಿದ್ದಾರೆ. ಶಾಲಿನಿ ಅವರ ಸಹೋದರ ತುಮಕೂರಿನಲ್ಲಿರುವ...
ಬೆಂಗಳೂರು: ಹಾಡ ಹಗಲೇ ಮಹಿಳೆಯೋರ್ವರನ್ನು ನಡು ರಸ್ತೆಯಲ್ಲಿ ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಬ್ರೂಕ್ ಫೀಲ್ಡ್ ನಲ್ಲಿ ನಡೆದಿದೆ. ಮನೆಯಿಂದ ಮಹಿಳೆ ಹೊರ ಬರುತ್ತಿದ್ದಂತೆಯೇ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು ಚಾಕುವಿನಿಂದ ಮನಬಂದಂತೆ ಚುಚ್ಚಿದ್ದಾರೆ. ಬಳಿಕ ಸ್ಥಳದಲ್ಲಿಯೇ ಚಾಕುವನ್ನು ಬಿಟ್ಟು ಓಡಿ ಹೋ...
ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೋರ್ವ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಹನುಮಂತನಗರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 13.28 ಲಕ್ಷ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಮೂಲದ 60 ವರ್ಷ ವಯಸ್ಸಿನ ಆರೋಪಿ ಸಿದ್ದಲಿಂಗಸ್ವಾಮಿ ಎಂಬವರನ್ನು ಬಂಧಿಸಲಾಗಿತ್...
ಬೆಂಗಳೂರು: ವಧು-ವರಾನ್ವೇಷಣೆಗೆ ಇದೀಗ ಜನರು ವಿವಿಧ ಮ್ಯಾರೇಜ್ ವೆಬ್ ಸೈಟ್ ಗಳನ್ನು ಅವಲಂಬನೆಯಾಗಿದ್ದಾರೆ. ಇಲ್ಲೊಬ್ಬ ಸಾಮಾಜಿಕ ಕಾರ್ಯಕರ್ತ ವಧುವಿಗೆ ನಂಬಿಕೆ ಬರಲು ಮಾಡಿದ ಕೆಲಸದಿಂದ ತಾನೇ ಸಂಕಷ್ಟಕ್ಕೀಡಾಗಿದ್ದಾನೆ. ಹುಳಿಮಾವಿನಲ್ಲಿ ವಾಸವಿದ್ದ ಸಾಮಾಜಿಕ ಕಾರ್ಯಕರ್ತನೊಬ್ಬ ಜೀವನ್ ಸಾಥಿ ಡಾಟ್ ಕಾಮ್ ನಲ್ಲಿ ತನ್ನ ಪ್ರೊಫೈಲ್ ಕ್ರಿಯೇಟ್...
ಬೆಂಗಳೂರು: ಅಕ್ಕನ ಜೊತೆ ಜಗಳ ಮಾಡಿದಕ್ಕೆ ತನ್ನ ಭಾವವನ್ನು ಭೀಕರವಾಗಿ ಹತ್ಯೆ ಗೈದ ಘಟನೆ ಬೆಂಗಳೂರಿನ ನಂದಿನಿ ಬಡಾವಣೆಯ ಕಂಠೀರವ ನಗರ ರಸ್ತೆಯಲ್ಲಿ ನಡೆದಿದೆ. ಅಜೀಮ್ ಉಲ್ಲಾ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ಈತ ನಂದಿನ ಬಡಾವಣೆಯಲ್ಲಿ ವಾಸವಾಗಿದ್ದ. ಪತ್ನಿ ಜೊತೆಗೆ ಪದೇ ಪದೇ ಜಗಳವಾಡಿ ರಾದ್ದಾಂತ ಮಾಡುತ್ತಿದ್ದ ಎಂದು ಹೇಳಲಾಗಿದೆ. ಅಕ...
ನೆಲಮಂಗಲ: ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದರು ಎಂದು ನೊಂದ ಯುವತಿ ನೇಣಿಗೆ ಕೊರಳೊಡ್ಡಿದ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 23 ವರ್ಷದ ಶಶಿಕಲಾ ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಣಸೆಗಟ್ಟೆಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂ...
ಬೆಂಗಳೂರು: ರಸ್ತೆ ಹೊಂಡ ತಪ್ಪಿಸಲು ಯತ್ನಿಸಿದ ವೈದ್ಯ ವಿದ್ಯಾರ್ಥಿನಿಯೋರ್ವರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಲಿಂಗರಾಜಪುರಂ ಮುಖ್ಯ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ತಶ್ಬಿಕ್ ಬುಷ್ರಾ ಮೃತಪಟ್ಟವರಾಗಿದ್ದಾರೆ. ಬೆಳಗ್...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ಹೆಚ್ಚು ದಿನ ಸಹಿಸಲು ಸಾಧ್ಯವಿಲ್ಲ. ತಪ್ಪು ದಾರಿಯಲ್ಲಿ ದೇಶ ಹೋಗುತ್ತಿದ್ದು, ಇದನ್ನು ಸರಿಪಡಿಸುವುದು ಕಾಂಗ್ರೆಸ್ ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ಖಂಡಿಸಿ ಮೈಸೂರು...