ಬೆಂಗಳೂರು: ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ನಗರದ ಪಶ್ಚಿಮ ವಿಭಾಗದ ಪೊಲೀಸರು ಶುಕ್ರವಾರ ರಕ್ತದಾನ ಮಾಡಿದ್ದು, ಯುವ ಜನತೆಗೆ ಮಾದರಿಯಾಗಿದ್ದಾರೆ. 75 ಪೊಲೀಸರು ರಕ್ತದಾನ ಮಾಡುವ ಮೂಲಕ ಕ್ಯಾನ್ಸರ್ ಪೀಡಿತ ಮಕ್ಕಳ ಭವಿಷ್ಯಕ್ಕೆ ಬೆಳಕು ಚೆಲ್ಲಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ ಅವರ ಉಪ್ಪಾರ ಪೇಟೆಯಲ್ಲಿರುವ ಕಚೇರಿಯಲ್ಲಿ ಲಯನ್...