ಬೆಂಗಳೂರು: ಬೆಂಗಳೂರಿನ ಸಿಗ್ನಲ್ ಗಳಲ್ಲಿ ಭಿಕ್ಷೆ ಬೇಡುವ ಭಿಕ್ಷುಕರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶಿಸಿದ್ದಾರೆ. ಸಿಗ್ನಲ್ ಗಳಲ್ಲಿ ಭಿಕ್ಷೆ ಬೇಡುವ ಭಿಕ್ಷುಕರಿಂದ ವಾಹನ ಸವಾರರಿಗೆ ಕಿರಿಕಿರಿ ಆಗುತ್ತಿದೆ. ಹೀಗಾಗಿ ಭಿಕ್ಷೆ ಬೇಡುವವರ ವಿರುದ್ಧ ಸೂಕ್ತ ಕ್ರಮಕ್ಕೆ ಅನೇಕ ಮಂದಿ ಪೊಲೀಸರಿಗ...