ಬೆಂಗಳೂರು: ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತರು ರಾಜ್ಯದ ಹಲವೆಡೆ ಹೆದ್ದಾರಿ ತಡೆದು 'ಚಕ್ಕಾ ಜಾಮ್' ನಡೆಸುತ್ತಿದ್ದು, ಇದೇ ಸಂದರ್ಭ ಬೆಂಗಳೂರಿನಲ್ಲಿ ಪ್ರತಿಭಟಿಸುತ್ತಿರುವ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮಧ್ಯಾಹ್ನ ಹಲವು ಷರತ್ತುಗಳನ್ನು ವಿಧಿಸಿ ಪೊಲೀಸರು ಮಧ್ಯಾಹ್ನ 3ರವರೆಗೆ ಹೆದ್ದಾರಿ ಬಂದ್ ...