ಬೆಂಗಳೂರು: ಹಾಗೂ ಇತರೆ ನಗರಗಳಲ್ಲಿ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿದು ಹೋಗುವಂತೆ ಮಾಡಲು ಕಾರ್ಯಯೋಜನೆ ರೂಪಿಸಬೇಕಿದೆ. ಮುಖ್ಯಮಂತ್ರಿಗಳು, ಬಿಬಿಎಂಪಿ ಆಯುಕ್ತರು, ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಡರ್ ಪಾಸ್ ಗಳಲ್ಲಿ ನೀರು ಹೋಗದಂತೆ ತಡೆಯಬೇಕಿದ್ದು ಇದಕ್ಕೆ ಶಾಶ್ವತ ಯೋಜನೆ ರೂಪಿಸಬೇಕು. ಇದಕ್ಕ...
ಬೆಂಗಳೂರು: ನಗರದಲ್ಲಿ ಇಂದು ಆಲಿಕಲ್ಲು ಮಳೆಯಾಗಿದೆ. ಭಾರೀ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಯಂತಾಗಿ ವಾಹನ ಚಾಲಕರು ಪಾದಚಾರಿಗಳು ಸಂಕಟ ಪರದಾಟ ಎದುರಿಸಬೇಕಾಯಿತು. ಮಧ್ಯಾಹ್ನದಿಂದಲೇ ದಟ್ಟ ಮೋಡ ಕವಿದು ಮಳೆಬರುವಂತಾಗಿತ್ತು.ಆಲಿಕಲ್ಲು ಮಳೆ, ಗಾಳಿಗೆ ಸಿಲುಕಿ ಸವಾರರ ತೊಂದರೆ ಅನುಭವಿಸಿದರು. ರಸ್ತೆಗಳ ಮೇಲೆ ಮಂಡಿಯುದ್ದದವರೆಗೆ ನೀರು ...
ಬೆಂಗಳೂರು: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕುಟುಂಬವೊಂದರ ಮಹಿಳೆ ಭಾರೀ ಮಳೆಯಲ್ಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಆಂಧ್ರದಿಂದ ಬಂದು ನಗರದ ಪ್ಯಾಲೆಸ್, ಲಾಲ್ಬಾಗ್, ಕಬ್ಬನ್ ಪಾರ್ಕ್, ವಿಧಾನಸೌಧ ಸೇರಿದಂತೆ ಹಲವು ಕಡೆ ಪ್ರವಾಸ ಮುಗಿಸಿ ಬಂದಿದ್ದರು. ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು....