ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ನೇಮಕ ರದ್ದಾದರೂ ಗೊಂದಲ ಮುಗಿದಿಲ್ಲ. ಕುಲಪತಿ ಬದಲಾವಣೆ ಕುರಿತು ಸರ್ಕಾರ, ರಾಜ್ಯಪಾಲರಿಂದ ಇನ್ನೂ ಯಾವುದೇ ನಿರ್ದೇಶನ ಸಿಕ್ಕಿಲ್ಲ. ಹೀಗಾಗಿ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರು ಗೊಂದಲದಲ್ಲಿದ್ದು, ಸಭೆಗಳ ಮೇಲೆ ಸಭೆ ಮಾಡಿ, ಕುಲಪತಿ ವಿವಾದ ಬಗೆಹರಿಸಿ ಎಂದು ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ. ....