ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ರಕ್ತದಾಹ ಇನ್ನೂ ಆರಿಲ್ಲ. ಕಾರೊಂದು ಗುಂಡಿ ತಪ್ಪಿಸಲು ಹೋಗಿ ಬೈಕ್ ಗೆ ಡಿಕ್ಕಿಯಾಗಿದ್ದು, ಪರಿಣಾಮವಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಗುಂಡಿ ತಪ್ಪಿಸಲು ಹೋಗಿ ಕಾರೊಂದು ಪಲ್ಟಿಯಾಗಿದ್ದು, ಆ ಸಂದರ್ಭದಲ್...
ಬೆಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ಸಿಲಿಕಾನ್ ಸಿಟಿಯ ಹಲವೆಡೆಗಳಲ್ಲಿ ಜಲದಿಗ್ಬಂಧನ ಏರ್ಪಟ್ಟಿದೆ. ರಸ್ತೆಗಳೆಲ್ಲ ಕೆರೆಯಂತಾಗಿದ್ದು, ವಾಹನ ಸವಾರರು ತಮ್ಮ ಪ್ರಾಣವನ್ನು ಒತ್ತೆಯಿಟ್ಟು ರಸ್ತೆಯಲ್ಲಿ ಪ್ರಯಾಣಿಸುವಂತಾಗಿದೆ. ಮಳೆಯಿಂದಾಗಿ ರೈನ್ ಬೋ ಲೇಔಟ್ ಸಂಪೂರ್ಣವಾಗಿ ಜಲಾವೃತವಾಗಿದೆ....
ಬೆಂಗಳೂರು: ಆ್ಯಕ್ಟೀವಾ ಹೋಂಡಾಗೆ ಅಪರಿಚಿತರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನ ಹಿಂಬದಿ ಸವಾರೆ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ಕಲ್ಯಾಣ ನಗರದ ಜಂಕ್ಷನ್ ಬಳಿಯಲ್ಲಿ ನಡೆದಿದೆ. 23 ವರ್ಷದ ಶ್ವೇತಾ ಮೃತಪಟ್ಟ ಮಹಿಳೆಯಾಗಿದ್ದಾರೆ. ನವವಿವಾಹಿತರಾಗಿದ್ದ ಶ್ವೇತಾ ಹಾಗೂ ಆನಂದ್ ನೆನ್ನೆ ರಾತ್ರಿ ಫಿಲ್ಮ್ ನೋಡಿಕೊಂಡು ವಾಪಾಸಾಗುವ ವೇಳೆ...
ಬೆಂಗಳೂರು: ಚಿಕ್ಕಮ್ಮನ ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು ನಂತರ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲೂರಿನ ನಿವಾಸಿ ಉಷಾ(24) ಮತ್ತು ಸುರೇಶ್ ಬಾಬು(31) ಬಂಧಿತರು. ಆರೋಪಿಗಳ ಪೈಕಿ ಉಷಾ ಸಂತ್ರಸ್ತೆಯ ಸಹೋದರಿಯ ಪುತ್ರಿಯಾಗಿದ್ದಾಳೆ. ಇತ್ತೀಚೆಗೆ ಸಂತ್ರಸ್ತೆ ಹಾಗೂ ಆಕೆಯ ಪ್ರ...
ಬೆಂಗಳೂರು: ಚಿಕಿತ್ಸೆ ಪಡೆದರೂ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಅನಾರೋಗ್ಯದಿಂದ ಬೇಸತ್ತ ಮಹಿಳೆ ತನ್ನ ಮೂರೂವರೆ ವರ್ಷದ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾಗಿರುವಂತಹ ಘಟನೆ ರಾಜರಾಜೇಶ್ವರಿ ನಗರದ ಚನ್ನಸಂದ್ರದಲ್ಲಿ ನಡೆದಿದೆ. 31 ವರ್ಷ ವಯಸ್ಸಿನ ದೀಪಾ ನೇಣಿಗೆ ಶರಣಾದ ಮಹಿಳೆ. 1 ವಾರದಿಂದ ಜ್ವರ, ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ...
ಬೆಂಗಳೂರು: ಮೆಟ್ರೋ ಕಾಮಗಾರಿ ಕೆಲಸ ಮಾಡುವ ಕಾರ್ಮಿಕನನ್ನು ದುಷ್ಕರ್ಮಿಗಳು ಇರಿದು ಹತ್ಯೆ ಮಾಡಿರುವ ಘಟನೆ ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ನಿವಾಸಿ 37 ವರ್ಷ ವಯಸ್ಸಿನ ಬಿಕಾಸ್ ಹತ್ಯೆಗೀಡಾದ ಯುವಕನಾಗಿದ್ದಾನೆ. ಪುಲಿಕೇಶಿನಗರದ ಎಂಎಂ ರಸ್ತೆ ನಾಲಾ ಬಳಿ ದುಷ್ಕರ್ಮಿಗಳು ತಡರಾತ್ರಿ ಬಿಕಾಸ್ ನ ಹೊಟ್...
ಬೆಂಗಳೂರು: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಪಾದಚಾರಿ ಸಾವನ್ನಪ್ಪಿದ ಘಟನೆ ಆಡುಗೋಡಿ ಜಂಕ್ಷನ್ ಯುಕೋ ಬ್ಯಾಂಕ್ ಬಳಿ ನಡೆದಿದೆ. ಮೃತ ವ್ಯಕ್ತಿ 34 ವರ್ಷದ ಪಶ್ಚಿಮ ಬಂಗಾಳ ಮೂಲದ ಬಿಕ್ಕಿ ಮೊಹಾಲಿ ಸಾವನ್ನಪ್ಪಿದ ಪಾದಚಾರಿ ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು,ಆಡುಗೋಡಿ ಸಂಚಾ...
ಬೆಂಗಳೂರು: ವ್ಯಾಸಂಗಕ್ಕೆ ಬಂದಿದ್ದ ಯುವತಿಯೋರ್ವಳನ್ನು ಪಿಜಿ ಮಾಲಿಕ ರಿವಾಲ್ವಾರ್ ತೋರಿಸಿ ಬೆದರಿಸಿ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವರದಿಗಳ ಪ್ರಕಾರ, ಸಂತ್ರಸ್ತೆಯ ದೂರಿನನ್ವಯ ಆರೋಪಿ, ಬಿಹಾರ ಮೂಲದ ಉದ್ಯಮಿಯನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನಿಲ್ ರವಿಶಂಕರ್ ಪ್ರಸಾದ್ ಎಂಬಾತ ಅತ್ಯಾಚಾರ ಪ್ರ...
ಬೆಂಗಳೂರು: ನಗರದ ಏರ್ ಪೋರ್ಟ್ ಪ್ಲೈಓವರ್ ನಿಂದ ಬೈಕ್ ಸವಾರ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜಕ್ಕೂರು ಏರೋಡ್ರಮ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಜಕ್ಕೂರು ಲೇಔಟ್ ನಿವಾಸಿ 44 ವರ್ಷ ವಯಸ್ಸಿನ ಗೋವಿಂದಪ್ಪ ಎಂದು ಗುರುತಿಸಲಾಗಿದ್ದು, ಇನ್ನು ಘಟನೆಯಲ್ಲಿ 14 ವರ್ಷದ ಬಾಲಕ ಸಂಜಯ್ ಗಂಭೀರವಾಗಿ ಗಾಯಗೊಂಡಿದ್ದಾನೆ...
ಬೆಂಗಳೂರು: ನಗರದಲ್ಲಿ ಸರಿಯುತ್ತಿರುವ ಭಾರೀ ಮಳೆಯಿಂದಾಗಿ ಉಲ್ಲಾಳ ಕೆರೆ ಸಮೀಪದ ಉಪಕಾರ್ ಲೇಔಟ್ ಬಸ್ನಿಲ್ದಾಣದ ಬಳಿ ಪೈಪ್ ಲೈನ್ ಕಾಮಗಾರಿಯಲ್ಲಿ ತೊಡಗಿದ್ದ ಇಬ್ಬರು ಕಾರ್ಮಿಕರು ಮಣ್ಣು ಕುಸಿದು ಬಿದ್ದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಉಪಕಾರ್ ಲೇಔಟ್ ಬಸ್ನಿಲ್ದಾಣದ ಬಳಿ ಕಾವೇರಿ 5ನೇ ಹಂತದ ನೀರು ಸರಬರಾಜು ಕಾಮಗಾರಿ ನಡೆ...