ಬೆಂಗಳೂರು: ಬಸ್ ಹರಿದು ಬಾಲಕಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ನಗರದ ಕೆ.ಆರ್.ಪುರಂನ ಟಿ.ಸಿ.ಪಾಳ್ಯದ ಭಟ್ಟರಹಳ್ಳಿ ಮಾರ್ಗದಲ್ಲಿ ನಡೆದಿದೆ. ಲಾವ್ಯಾಶ್ರೀ(15) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಕೆ.ಆರ್.ಪುರಂನ ಟಿ.ಸಿ.ಪಾಳ್ಯದ ಭಟ್ಟರಹಳ್ಳಿ ಮಾರ್ಗದಲ್ಲಿ ತಾಯಿ, ಮಗಳು ಮತ್ತು ಮಗ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು. ಈ ವೇ...