ನಾಗ್ಪುರ: ಹಾರುತ್ತಿದ್ದ ವಿಮಾನದ ಪೈಲಟ್ ಗೆ ಹೃದಯಾಘಾತವಾಗಿದ್ದು, ಪರಿಣಾಮವಾಗಿ ಬಾಂಗ್ಲಾದೇಶದ ಬಿಮನ್ ಏರ್ ಲೈನ್ಸ್ ಗೆ ಸೇರಿದ ವಿಮಾನವನ್ನು ನಾಗ್ಪುರದಲ್ಲಿ ತುರ್ತು ಲ್ಯಾಂಡಿಂಗ್ ನಡೆಸಲಾಗಿದೆ. ಬಳಿಕ ಪೈಲಟ್ ನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಸ್ಕತ್ ನಿಂದ ಢಾಕಾಗೆ ಹೊರಟ ಬಾಂಗ್ಲಾದೇಶ ವಿಮಾನದ ಪೈಲಟ್ ಗೆ ದಾರ...
ಢಾಕಾ: ಬಾಂಗ್ಲಾದೇಶದ 19 ವರ್ಷದ ಖ್ಯಾತ ಕ್ರಿಕೆಟಿಗ ಅವಕಾಶ ವಂಚಿತರಾದ ಬಳಿಕ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದು, ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊಹಮ್ಮದ್ ಶಾಜಿಬ್ ಆತ್ಮಹತ್ಯೆಗೆ ಶರಣಾದ ಬಾಂಗ್ಲಾದೇಶದ ಕ್ರಿಕೆಟಿಗ ಟಿ-20 ಪಂದ್ಯದಲ್ಲಿ ಅವಕಾಶ ದೊರಕಲಿಲ್ಲ ಎಂಬ ಕೊರಗಿನಿಂದ ಇವರು ಈ ದುಡುಕಿನ ನಿರ್ಧಾರ ತೆಗೆ...