ಬೆಂಗಳೂರು: ಪಿಂಚಣಿ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ, ಭಾರತೀಯ ಬ್ಯಾಂಕುಗಳ ಸಂಘ, ಕೇಂದ್ರ ಹಣ ಕಾಸು ಸಚಿವರು ಒಪ್ಪಿಗೆ ನೀಡಿದ್ದರೂ ಸಹಾ ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಹೀಗಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೋರಾಟ ತೀವ್ರಗೊಳಿಸಲು ಕರ್ನಾಟಕ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟ ನಿರ್ಣ...
ಪದೇ ಪದೇ ಫೋನ್ ಮಾಡಿ ಕಿರಿಕಿರಿ ಉಂಟು ಮಾಡಿದ ಬ್ಯಾಂಕ್ ಅಧಿಕಾರಿಗೆ ಇಬ್ಬರು ಗ್ರಾಹಕರು ಬ್ಯಾಂಕ್ ಗೆ ನುಗ್ಗಿ ಥಳಿಸಿದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಬ್ಯಾಂಕ್ ಆಫ್ ಇಂಡಿಯಾದ ನಾಡಿಯಾಡ್--ಕಪದ್ವಾಂಜ್ ಶಾಖೆಯಲ್ಲಿ ಗೃಹ ಸಾಲ ವಿಭಾಗದ ಅಧಿಕಾರಿಯಾಗಿರುವ ಮನೀಶ್ ಧಂಗರ್ ಹಲ್ಲೆಗೊಳಗಾದವರಾಗಿದ್ದಾರೆ. ಇದೇ ಬ್ಯಾಂಕ್ ನ ಗ್ರಾಹಕರಾದ ಸಮರ್ಥ ...
ಬೆಂಗಳೂರು: ವಿವಿಧ ಕಾರಣಗಳಿಗಾಗಿ ನಾಳೆ(ಏಪ್ರಿಲ್ 10)ಯಿಂದ ಸಾಲು ಸಾಲು ರಜೆಗಳು ಬರಲಿದ್ದು, ಹೀಗಾಗಿ ಸಾರ್ವಜನಿಕರು ತಮ್ಮ ಕೆಲಸಗಳನ್ನು ಇಂದೇ ಮುಗಿಸಿಕೊಂಡರೆ ಉತ್ತಮವಾಗಿದೆ. ಬ್ಯಾಂಕ್, ಕಚೇರಿ ವ್ಯವಹಾರಗಳಿದ್ದರೆ ಸಾರ್ವಜನಿಕರು ಇಂದೇ ಮುಗಿಸಿಕೊಳ್ಳಿ ನಾಳೆಯಿಂದ 5 ದಿನಗಳ ಕಾಲ ಸಾಲು ಸಾಲು ರಜೆಗಳು ಬರಲಿವೆ. ಹಬ್ಬದ ಖರ್ಚು ವೆಚ್ಚಗಳಿಗಾಗಿ...
ನವದೆಹಲಿ: ನಾಳೆ(ಮಾರ್ಚ್ 27)ರಿಂದ ಎಪ್ರಿಲ್ 4ರವರೆಗೆ 7 ದಿನಗಳ ಕಾಲ ಬ್ಯಾಂಕ್ ಬಂದ್ ಇರಲಿದ್ದು, ಗ್ರಾಹಕರು ತಮ್ಮ ಕೆಲಸ ಕಾರ್ಯಗಳನ್ನು ಶುಕ್ರವಾರ ಅಂದರೆ ಇಂದೇ ಮುಗಿಸಿಕೊಳ್ಳುವುದು ಉತ್ತಮ. ಶನಿವಾರದಿಂದ ಸತತವಾಗಿ ಮೂರು ದಿನಗಳ ಕಾಲ ಬ್ಯಾಂಕ್ ಬಂದ್ ಇರಲಿವೆ. ಮಾರ್ಚ್ 27ರಿಂದ ಎಪ್ರಿಲ್ 4ರ ನಡುವೆ ಕೇವಲ 2ದಿನ ಮಾತ್ರವೇ ಬ್ಯಾಂಕ್ ತೆರ...
ನವದೆಹಲಿ: ಬ್ಯಾಂಕ್ ಗಳ ಹಗಲು ದರೋಡೆ ಮುಂದುವರಿದಿದ್ದು, ಇದೀಗ ಅಂಚೆ ಬ್ಯಾಂಕ್ ಗ್ರಾಹಕರನ್ನು ದರೋಡೆ ಮಾಡಲು ಹೊಸ ಸುತ್ತೋಲೆಯನ್ನು ಹೊರಡಿಸಿದೆ. ಬ್ಯಾಂಕ್ ನಲ್ಲಿ ಹಣ ಠೇವಣಿ ಇಡಲು ಮತ್ತು ಹಿಂಪಡೆಯಲು ಇಂಡಿಯಾ ಪೋಸ್ಟ್ ಬ್ಯಾಂಕ್ ಗ್ರಾಹಕರ ಮೇಲೆ ಶುಲ್ಕ ವಿಧಿಸಲು ಮುಂದಾಗಿದೆ. ಇಂತಹದ್ದೊಂದು ಸುತ್ತೋಲೆಯ ಬಗ್ಗೆ ಕೇರಳದ ಹಲವು ಮಾಧ್ಯಮಗಳು ವರದ...