ಬೆಳಗಾವಿ: ಉತ್ತರಕನ್ನಡ ಜಿಲ್ಲೆ ಅಂಕೋಲಾದ ಉದ್ಯಮಿ, ಸಹಕಾರಿ ಮುಖಂಡ ಆರ್.ಎನ್. ನಾಯಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿದಂತೆ 8 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ ಮತ್ತೋರ್ವನಿಗೆ 5 ವರ್ಷ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ಕೋಕಾ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ. ಬನ್ನಂಜೆ ರಾಜಾ ನಾಯಕ ಅವರ ಬಳಿಯಲ್...