ಬಂಟ್ವಾಳ: ಕೊವಿಡ್ ನಿಯಂತ್ರಣ ತುರ್ತು ಸಭೆಯಲ್ಲಿ ಸದಸ್ಯರೇ ನಿಯಂತ್ರಣ ತಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುರಸಭೆಯ ಸಭಾಂಗಣದಲ್ಲಿ ನಡೆದಿದೆ. ಕೊವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ವಾರ್ ರೂಮ್ ನಿರ್ಮಿಸುವ ವಿಚಾರವಾಗಿ ಬಂಟ್ವಾಳ ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ತುರ್ತು ಸಭೆ ಕರೆಯಲಾಗಿತ್ತು. ಪ...