ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬುವವರ ಪತ್ನಿ ಪವಿತ್ರಾ ಎಂಬಾಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆಯಿಂದ ದರೋಡೆ ಮಾಡ...
ಬಂಟ್ವಾಳ: ನೀರು ಎಂದು ಭಾವಿಸಿ ಪೆಟ್ರೋಲ್ ಕುಡಿದ ವೃದ್ಧೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಸಂಪದ ಕೊಡಿ ಎಂಬಲ್ಲಿ ನಡೆದಿದ್ದು, ತಮ್ಮ ಮಗಳ ಮನೆಯಲ್ಲಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. 79 ವರ್ಷ ವಯಸ್ಸಿನ ವೃದ್ಧೆ ಪದ್ಮಾವತಿ ಮೃತಪಟ್ಟ ವೃದ್ಧೆಯಾಗಿದ್ದು, ಮ...
ಫರಂಗಿಪೇಟೆ: ಫೋಟೋ ಗ್ರಾಫರ್ ನನ್ನು ಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. (adsbygoogle = window.adsbygoogle || []).push({}); ಬುಧವಾರ ರಾತ್ರಿ ಫರಂಗಿಪೇಟೆಯಲ್ಲಿ ಸ್ಟುಡೀಯೋಗೆ ನುಗ್ಗಿ ಫೊಟೋಗ್ರಾಫರ್ ದಿನೇಶ್ ಕೊಟ್ಟಿಂಜ ಅವರ ಮೇಲೆ ದಾಳಿ ನಡೆಸಲಾ...
ಮಂಗಳೂರು: ರೌಡಿಶೀಟರ್, ತುಳುಚಿತ್ರನಟ ಸುರೇಂದ್ರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಸುರೇಂದ್ರನ ಆಪ್ತ ಸತೀಶ್ ಕುಲಾಲ್, ಈ ಕೊಲೆಯನ್ನು ತಾನೇ ಮಾಡಿರುವುದಾಗಿ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾನೆ ಎಂದು ವರದಿಯಾಗಿದೆ. ನಿನ್ನೆ ರಾತ್ರಿ ಅಪಾರ್ಟ್ ಮೆಂಟ್ ನಲ್ಲಿ ಸುರೇಂದ್ರನನ್ನು ನಾನು ಕೊಲೆ ಮಾಡಿದ್ದೇನೆ. ಇದು ಕಿಶನ್ ಹೆಗ್...