ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಣಿಹಳ್ಳದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ. ಪ್ರವೀಣ್ ಜೋಶಿ ಮೃತಪಟ್ಟಿದ್ದಾರೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ ಎರಡು ಕಾರು ಹಾಗೂ ಬಸ್ಸೊಂದರ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾ...