ಬಂಟ್ವಾಳ: ಕ್ಯಾಟರಿಂಗ್ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಮಂಗಳೂರು—ಬಿ.ಸಿ.ರೋಡ್ ರಸ್ತೆಯ ಬ್ರಹ್ಮರಕೂಟ್ಲು ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. 25 ವರ್ಷ ವಯಸ್ಸಿನ ಚೇತನ್ ಹಾಗೂ 21 ವರ್ಷ ವಯಸ್ಸಿನ ಆಶೀತ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ...
ಬಂಟ್ವಾಳ: ತನ್ನ ಪತ್ನಿಯ ಜೊತೆಗೆ ತಮ್ಮನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಅಣ್ಣನೇ ತಮ್ಮನನ್ನು ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಶಾಂತಿ ಗುಡ್ಡೆ ನಿವಾಸಿ 30 ವರ್ಷ ವಯಸ್ಸಿನ ಸುಂದರ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತ...
ಬಂಟ್ವಾಳ: ವ್ಯಕ್ತಿಯೋರ್ವ ಬಾಲಕಿಗೆ ಸುಮಾರು 2 ತಿಂಗಳುಗಳಿಂದಲೂ ತಿಂಡಿ ನೀಡುತ್ತಾ, ಬಾಲಕಿಯ ಜೊತೆಗೆ ಸಲುಗೆಯಿಂದ ಇದ್ದ. ಈತನ ಚಲನವಲನಗಳನ್ನು ಗಮನಿಸಿ ಪ್ರಶ್ನಿಸಿದಾಗ ಈತನ ಅಸಲಿಯತ್ತು ಬಯಲಾಗಿದೆ. ಕುಕ್ಕಿಪಾಡಿ ಗ್ರಾಮದ ಕುದ್ಕೋಳಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿಗೆ ತಿಂಡಿ ನೀಡುವ ನೆಪದಲ್ಲಿ ಇಲ್ಲಿನ ಕುದ್ಕೊಳಿ ನಿವಾಸಿ ಶೇಖರ ಗೌಡ ಎ...
ಬಂಟ್ವಾಳ: ಕುಡಿದು ಬಂದ ಗಂಡ ಗಲಾಟೆ ನಡೆಸಿದ್ದು, ಈ ವೇಳೆ ಪತ್ನಿ ಆಕ್ರೋಶಗೊಂಡು ಪತಿಯ ಹಣೆಗೆ ಕತ್ತಿಯಲ್ಲಿ ಹಲ್ಲೆ ನಡೆಸಿದ್ದು, ಪರಿಣಾಮವಾಗಿ ಪತಿ ಸಾವನ್ನಪ್ಪಿದ್ದಾರೆ. 50 ವರ್ಷ ವಯಸ್ಸಿನ ಉಮಾವತಿ ಪತಿಯನ್ನೇ ಹತ್ಯೆ ಮಾಡಿದ ಮಹಿಳೆಯಾಗಿದ್ದು, 60 ವರ್ಷ ವಯಸ್ಸಿನ ಸೇಸಪ್ಪ ಪೂಜಾರಿ ಹತ್ಯೆಗೀಡಾದ ಪತಿಯಾಗಿದ್ದಾರೆ. ಕುಡಿದು ಬಂದು ಸೇಸಪ್...
ಬಂಟ್ವಾಳ: ಬುರ್ಖಾ ಅಂಗಡಿ ಮಾಲಿಕರೋಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ನಡೆದಿದ್ದು, ಕೈಕಂಬದಲ್ಲಿರುವ ಲಿಬಾಸ್ ಬುರ್ಖಾ ಮಳಿಗೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. 36 ವರ್ಷ ವಯಸ್ಸಿನ ಅಬ್ದುಲ್ ರಹ್ಮಾನ್ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಅಂಗಡಿ ಒಳಗಿನ ಮೇಲಂತಸ್ತಿನಲ್ಲಿರುವ ಕೊಠಡಿಯಲ್...