ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನಮನೆ(36) ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಅನ...
ಅಪ್ರಾಪ್ತೆಗೆ ವಾಹನ ಚಲಾಯಿಸಲು ನೀಡಿ ಅಪಘಾತ ಸಂಭವಿಸಿದ ಕಾರಣಕ್ಕಾಗಿ ವಾಹನ ಮಾಲಕರಿಗೆ ನ್ಯಾಯಾಲಯ ಸಾವಿರಾರು ರೂಪಾಯಿ ದಂಡ ವಿಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಕಾನೂನು ಬಾಹಿರವಾಗಿ ಅಪ್ರಾಪ್ತ ಬಾಲಕಿಗೆ ವಾಹನ ಚಲಾಯಿಸಲು ನೀಡಿದ ಕಾರಣಕ್ಕಾಗಿ ಮಾಲಕಿಗೆ ಬಂಟ್ವಾಳ ನ್ಯಾಯಾಲಯ 26,000 ದಂಡ ವಿಧಿಸಿದೆ. ಸಿದ್ದಕಟ...
ಬಂಟ್ವಾಳ: ಡೆತ್ ನೋಟು ಬರೆದಿಟ್ಟು ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಂಟ್ವಾಳ ನೇತ್ರಾವತಿ ಸೇತುವೆಯ ಬಳಿ ನಡೆದಿದೆ. ರಾಜೇಶ್ ಆತ್ಮಹತ್ಯೆಗೆ ಯತ್ನಿಸಿರುವ ವಿಟ್ಲ ಪ.ಪಂ. ಪೌರ ಕಾರ್ಮಿಕರಾಗಿದ್ದಾರೆ. ಇವರು ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆ ಯತ್ನಸಿದ್ದು, ಸ್ಥಳೀಯರು ಅವರನ್ನು ರಕ್ಷಿಸಿ ಆಸ್ಪ...
ಬಂಟ್ವಾಳ: ಇಲ್ಲಿನ ಲಾಡ್ಜ್ ವೊಂದರಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಕಾನಪಾದೆ ನಿವಾಸಿ ಕೃಷ್ಣ ಟಿ. ಎಂದು ಗುರುತಿಸಲಾಗಿದೆ. ಭಾನುವಾರ ಬಿ.ಸಿ.ರೋಡ್ನ ಲಾಡ್ಜ್ನ ಕೊಠಡಿಯಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ಐಸ್ ಕ್ರೀಮ್ ವ್ಯಾಪಾರವನ್ನು ಹೊಂದಿದ್ದರು ಮತ್ತು ...
ಬಂಟ್ವಾಳ: ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರೆನ್ನಲಾಗಿರುವ ತಂಡವೊಂದು ತಲ್ವಾರ್ ನಿಂದ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಬಡಗಬೆಳ್ಳೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗ ಬೆಳ್ಳೂರು ನಿವಾಸಿ, ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕ...
ಬಂಟ್ವಾಳ: ಸೇಲ್ಸ್ ಗರ್ಲ್ ಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು 72 ವರ್ಷ ವಯಸ್ಸಿನ ವೃದ್ಧನನ್ನು ಬಂಧಿಸಿದ್ದು, ವೃದ್ಧನ ನಿರಂತರ ಲೈಂಗಿಕ ಕಿರುಕುಳದಿಂದ ಬೇಸತ್ತು ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಸಿದ್ದಕಟ್ಟೆ ನಿವಾಸಿ 72 ವರ್ಷ ವಯಸ್ಸಿನ ಎಸ್.ಎಚ್.ಅಬ್ದುಲ್ ರಹಮಾನ್ ಬಂಧಿತ ...
ಬಂಟ್ವಾಳ: ಯುವತಿಯೊಬ್ಬಳನ್ನು ಆಕೆಯ ಅಕ್ಕನ ಗಂಡನೇ ಅತ್ಯಾಚಾರ ನಡೆಸಿರುವ ಘಟನೆ ವಿಟ್ಲ ಪಡ್ನೂರು ಗ್ರಾಮದ ಕಡಂಬು ಬೆದ್ರಕಾಡು ಎಂಬಲ್ಲಿ ನಡೆದಿದ್ದು, ಆರೋಪಿಯ ವಿರುದ್ಧ ದೂರು ದಾಖಲಾಗಿದೆ. ಬಶೀರ್ ಎಂಬಾತನ ವಿರುದ್ಧ ಅತ್ಯಾಚಾರದ ದೂರು ದಾಖಲಾಗಿದೆ. ಯುವತಿ ಹಾಗೂ ಯುವತಿಯ ತಾಯಿ ಮಾತ್ರವೇ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಆರೋಪಿ ಬಶೀರ್ ಈ ದು...
ಬಂಟ್ವಾಳ: ಬೈಕ್ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಕಲ್ಲಡ್ಕ ಕಡೆಯಿಂದ ಬರುತ್ತಿದ್ದ ಕಾರು ಮಾಣಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಮೃತ ಪಟ್ಟ ಯುವಕನನ್ನು ಕಲ್ಲಡ್ಕದ ಯತಿರಾಜ್ ಎಂದು ಗುರುತಿಸಲಾಗಿದೆ.ಯತಿರಾಜ್ ಅವರು...