ಲಕ್ನೋ: ಟ್ರಕ್ ಹಾಗೂ ಬಸ್ ನ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ಮಂದಿ ಸ್ಥಳದಲ್ಲಿಯೇ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋ ವಲಯದ ಬಾರಾಬಂಕಿಯ ರಾಮ್ ಸನೆಹಿ ಘಾಟ್ ಬಳಿಯಲ್ಲಿ ಕಳೆದ ತಡರಾತ್ರಿ ಸಂಭವಿಸಿದೆ. ಘಟನೆಯಲ್ಲಿ 19 ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ವರದಿಯಾಗಿದ್ದು, ಇವರನ್ನು ಸ್ಥಳೀಯ ...