ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ತಮ್ಮ “ಎ ಪ್ರಾಮಿಸ್ಡ್ ಲ್ಯಾಂಡ್” ನಲ್ಲಿ ಪುಸ್ತಕದಲ್ಲಿ ರಾಮಾಯಣ ಹಾಗೂ ಮಹಾಭಾರತ ಕೃತಿಗಳನ್ನು ನಾನು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕವಾಗಿ ಬರೆದಿದ್ದ ಪುಸ್ತಕದಲ್ಲಿ ಈ ವಿಚಾರಗಳನ್ನು ಅವರು ಹೇಳಿದ್ದಾರೆ. ತನ್ನ ಬಾಲ್ಯದಿಂದಲೂ ರಾಮಾಯಣ ಹಾಗೂ ಮಹಾಭಾ...