ಬರೇಲಿ: ತನ್ನ ಸ್ನೇಹಿತರ ಲೈಂಗಿಕ ಬಯಕೆ ಈಡೇರಿಸು ಇಲ್ಲವಾದರೆ, 50 ಸಾವಿರ ರೂಪಾಯಿ ನೀಡು ಎಂದು ಪ್ರಿಯಕರ ಪ್ರೇಯಸಿಗೆ ಬ್ಲ್ಯಾಕ್ ಮೇಲ್ ಮಾಡಿದ್ದು, ಇದರಿಂದ ಹೆದರಿದ ಆಕೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಸ್ಥಳೀಯರು ರಕ್ಷಿಸಿದರೂ, ಆಕೆ ಪಾರ್ಶ್ವವಾಯುವಿಗೆ ತುತ್ತಾಗಿರುವ ಘಟನೆ ನಡೆದಿದೆ. ಉತ್ತರಪ್ರದೇಶದ ಮೊರಾದಾಬಾದ್...