ವಿಜಯಪುರ: ದೇಶ ವಿಭಜನೆಯಾಗಲು ಪಂಡಿತ ಜವಹರ್ ಲಾಲ್ ನೆಹರೂ ಅವರೇ ಕಾರಣ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನ ಬಳಿ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆಯ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸರ್ಕಾರಿ ಜಾಹೀರಾತಿನಲ್ಲಿ ನೆಹರು ಪೊಟೋ ಬಿ...