ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆಗೆ ಕೊನೆಗೂ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಸದ್ಯದ ಮಾಹಿತಿಗಳ ಪ್ರಕಾರ ನಾಳೆ ಸಂಜೆ 5 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಎರಡು ಹಂತಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು...