ಬೆಳಗಾವಿ: ಇಬ್ಬರು ಮಹಿಳೆಯರ ಆಡಿಯೋ ವೈರಲ್ ಆದ ಬೆನ್ನಲ್ಲೇ ಬೈಲಹೊಂಗಲ ತಾಲೂಕಿನ ನೇಗಿನಹಾಳದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿಯ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. 50 ವರ್ಷ ವಯಸ್ಸಿನ ಸ್ವಾಮೀಜಿಯ...