ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಚತುರ್ವಿಧ ದಾನಗಳಿಗೆ ಪ್ರಸಿದ್ಧಿಯಾದರೂ, ಭಕ್ತರು ತಾವು ಬೆಳೆದ ಬೆಳೆ, ಸಾಕಿದ ಗೋವುಗಳನ್ನು ಧರ್ಮಸ್ಥಳಕ್ಕೆ ದಾನವಾಗಿ ನೀಡುತ್ತಾರೆ. ಬೆಂಗಳೂರು ಮೂಲದ ಭಕ್ತರೊಬ್ಬರು ಕ್ಷೇತ್ರಕ್ಕೆನೀಡಿದ ಗೋದಾನ ಬಹಳ ವಿಶೇಷತೆ ಹೊಂದಿದೆ. ಬೆಂಗಳೂರಿನ ಜಿಗಣಿ ನಿವಾಸಿ ಶ್ರೇಯಾಂಸ್ ಜೈನ್ ತನ್ನಿಷ್ಟದ ಗಿರ್...