ಬಸವಕಲ್ಯಾಣ: ಬಿಜೆಪಿಯ ಸಬ್ ಕಾ ಸಾಥ್ ನಲ್ಲಿ ಮುಸ್ಲಿಮರು, ಕ್ರೈಸ್ತರು, ದಲಿತರು ಇದ್ದಾರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದು, ಬಿಜೆಪಿಯು ಕೇವಲ ಸಿರಿವಂತರ ಪರವಾಗಿರುವ ಪಕ್ಷವಾಗಿದ್ದು, ಬಡವರ ವಿರೋಧಿಯಾಗಿದೆ ಎಂದು ಹೇಳಿದ್ದಾರೆ. ಸಸ್ತಾಪುರ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್...