ಬೆಂಗಳೂರು: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ(45) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದ್ದು, ಮಾಗಡಿ ತಾಲ್ಲೂಕಿನ ಕಣ್ಣೂರು ಮಠದ ಡಾ.ಮೃತ್ಯುಂಜಯ ಶ್ರೀ ಹಾಗೂ ಯುವತಿ ನೀಲಾಂಬಿಕೆ ಹಾಗೂ ನಿವೃತ್ತ ಶಿಕ್ಷಕ ಹಾಗೂ ವಕೀಲ ಮಹದೇವಯ್ಯ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಶ್ರೀಗಳನ್...