ಬೆಂಗಳೂರು: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ 45 ವರ್ಷದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ಕುರಿತ ತನಿಖೆ ಚುರುಕುಗೊಂಡಿದೆ. ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ ಎಂದು ಹೇಳಲಾದ ವಿಡಿಯೋದಲ್ಲಿರುವ ಮಹಿಳೆಗಾಗಿ ರಾಮನಗರ ಜಿಲ್ಲಾ ಪೊಲೀಸ ಹುಡುಕಾಟ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮ...
ರಾಮನಗರ: ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿಯ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಡೆತ್ ನೋಟ್ ನಲ್ಲಿ ಬರೆದಿರುವ ಹಲವು ಸಂಗತಿಗಳು ಇದೀಗ ಸ್ವಾಮೀಜಿ ಹನಿಟ್ರ್ಯಾಪ್ ಗೆ ಬಲಿಯಾದರೆ ಎನ್ನುವ ಅನುಮಾನಗಳಿಗೆ ಕಾರಣವಾಗಿದೆ. ಸ್ವಾಮೀಜಿ ಐದು ಪುಟದ ಡೆತ್ ನೋಟ್ ಬರೆದಿದ್ದಾರೆ, ಮೂರು ಪುಟ ಪೊಲೀಸರಿಗೂ ಸಿಕ್ಕಿದ್ದು, ತನಿಖೆ ನಡೆಯುತ್ತಿದೆ. ...
ಬೆಂಗಳೂರು: ಬಂಡೇಮಠದ ಬಸವಲಿಂಗ ಸ್ವಾಮೀಜಿ(56) ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಸ್ವಾಮೀಜಿಯ ಆತ್ಮಹತ್ಯೆ ಹಲವು ಅನುಮಾನ ಹುಟ್ಟಿಸಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೇಮಠದ ಸ್ವಾಮೀಜಿ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವಂತಹ ಯಾವುದೇ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ. ವರದಿಗಳ ಪ್ರಕಾರ ಸ್ವ...