ಬೀದರ್: ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆ ಹುಮನಾಬಾದ್ ನ ಹೊರವಲಯದಲ್ಲಿರುವ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್ – ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು ಅನುಯಾಯಿಗಳೊಂದಿಗೆ ನಿಂತಿದ್ದ ವೇಳೆ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ...