ಮಂಗಳೂರು: ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಇದೊಂದು ಸೂಕ್ಷ್ಮ ವಿಚಾರ ಎಂದು ಹೇಳಿದ್ದು, ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ...