ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಉದ್ಯೋಗ ನೀತಿಯನ್ನು ಜಾರಿಗೆ ತರಲಾಗುವುದು, ಈ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನಡೆದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದುವರೆಗೂ ಉದ್ಯೋಗದಾ...
ಬೆಳಗಾವಿ: ಕರ್ನಾಟಕ ರಾಜ್ಯದ ಗಡಿಭಾಗಗಳ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂಬ ಅದರ ಬೇಡಿಕೆಗೆ ಬಲವಾದ ಸಂದೇಶ ಕಳುಹಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕರ್ನಾಟಕ ಒಂದು ಇಂಚು ನೆಲವನ್ನು ಕೂಡ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಹೇಳಿದೆ. ಈ ಬಗ್ಗೆ ಸದನದಲ್ಲಿ ಕಲಾಪದಲ್ಲಿ ಮಾತನಾಡಿರುವ ಮುಖ್ಯಮ...
ಬೆಂಗಳೂರು: ಯಡಿಯೂರಪ್ಪನವರ ಉತ್ತರಾಧಿಕಾರಿಯಾಗಿ ಸಿಎಂ ಸ್ಥಾನವನ್ನು ಅಲಂಕರಿಸಿದ ಬಸವರಾಜ್ ಬೊಮ್ಮಾಯಿ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ಮಾತುಗಳು ಬಿಜೆಪಿ ಪಾಳಯದಿಂದಲೇ ಕೇಳಿ ಬರುತ್ತಿದೆ. ಈ ನಡುವೆ ಮತ್ತೊಂದು ರೀತಿಯ ಚರ್ಚೆ ಆರಂಭವಾಗುತ್ತಿದೆ. ಸಿಎಂ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ನೀಡುವುದು ಪಕ್ಕಾ ಎಂಬಂತಹ ಚರ್...
ಹುಬ್ಬಳ್ಳಿ: ದಟ್ಟ ಮಂಜು ಆವರಿಸಿದ್ದರಿಂದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಯಾಣಿಸುತ್ತಿದ್ದ ವಿಮಾನ ಅರ್ಧಗಂಟೆಗಳ ಕಾಲ ಆಕಾಶದಲ್ಲಿಯೇ ಸುತ್ತು ಹಾಕಿದ ಘಟನೆ ನಡೆದಿದೆ. ವರದಿಯ ಪ್ರಕಾರ, ಸಿಎಂ ಬೊಮ್ಮಾಯಿ ಹಾಗೂ ಪ್ರಹ್ಲಾದ್ ಜೋಶಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದು, ಈ ವೇಳೆ ದ...
ಬೆಳಗಾವಿ: ನಮಗೆ ಕಾಂಗ್ರೆಸ್ ನವರ ಪ್ರಮಾಣಪತ್ರ ಬೇಕಿಲ್ಲ. ಹತಾಶೆಯಿಂದ ಆ ಪಕ್ಷದವರು ಆಡುತ್ತಿರುವ ಮಾತುಗಳಿಗೆ ಕಿವಿಕೊಡಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ರಿಜೆಂಟ ರೆಸಾರ್ಟ್ಸ್ ನಲ್ಲಿ ಸೋಮವಾರ ಆಯೋಜಿಸಿದ್ದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ ಅವರು, ಎಲ್ಲ ವರ...
ನವದೆಹಲಿ: ಬಿಟ್ ಕಾಯಿನ್ ಹಗರಣದ ಕುರಿತ ಯಾವುದೇ ಆರೋಪಕ್ಕೆ ತಲೆಕೆಡಿಸಿಕೊಳ್ಳದೇ ನಿರ್ಲಕ್ಷಿಸುವಂತೆ ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಪ್ರಧಾನಿ ಮೋದಿ ಅವರನ್ನು ಗುರುವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಹಗರಣದ ಬಗ್ಗೆ ಮೋದಿ ಯಾವುದೇ ವಿವರಣೆ ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿವರ್ತನೆಯ ಹರಿಕಾರ. ಒಬ್ಬ ವ್ಯಕ್ತಿಯಲ್ಲಿ ಪರಿವರ್ತನೆಯಾದರೆ ದೈವದತ್ತವಾದುದನ್ನು ಮುಟ್ಟಬಹುದು ಎಂದು ಅವರು ತೋರಿಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಿಧಾನಸೌಧದ ಬಳಿ ಇರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡ...
ಬೆಂಗಳೂರು: ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಸಿಎಂ ಬಸವರಾಜ್ ಬೊಮ್ಮಾಯಿ ನೀಡಿರುವ ಹೇಳಿಕೆ ಇದೀಗ ತೀವ್ರತೆ ಪಡೆದುಕೊಂಡಿದ್ದು, ಅವರ ಹೇಳಿಕೆಯನ್ನು ಹಿಂಪಡೆದುಕೊಳ್ಳಬೇಕು ಎಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ (AILAJ ) ಕಾನೂನು ನೋಟೀಸ್ ನೀಡಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರು ಪ್ರವಾಸದ ವೇಳೆ ಅನ...
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 100 ದಿನಗಳು ಪೂರೈಸುತ್ತಿರುವ ಸಂದರ್ಭದಲ್ಲಿ ನಾಲ್ವರು ಹಾಲಿ ಸಚಿವರು ತಮ್ಮ ಖಾತೆ ಕಳೆದುಕೊಳ್ಳಲಿದ್ದಾರೆ. ಹಾಗೆಯೇ 8 ಶಾಸಕರಿಗೆ ಸಚಿವಸ್ಥಾನದ ಯೋಗ ಕೂಡಿ ಬರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಉಪ ಚುನಾವಣೆ ಮುಗಿಯುತ್ತಿದ್ದಂತೆಯೇ 8 ಸಚಿವ ಸ್ಥಾನ ಭರ್ತಿಗೆ ತೀರ್ಮಾನಿಸ...
ಸಿನಿಡೆಸ್ಕ್: ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ಟಿವಿ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಇದೀಗ ಕಲರ್ಸ್ ಕನ್ನಡದ ‘ಅನುಬಂಧ ಅವಾರ್ಡ್’(Anubandha Awards 2021) ನಲ್ಲಿ ಕೂಡ ಸಿಎಂ ಭಾಗವಹಿಸಿದ್ದು, ಮನೆ, ಸಂಸಾರ ತಾಪತ್ರಯಗಳ ಬಗ್ಗೆ ಅನುಭವ ಹಂಚಿಕೊಂಡಿದ್ದಾರೆ. ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಪ...