ಬೆಳಗಾವಿ: ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮನೆ ಕುಸಿತದಿಂದ ಸಂಭವ...
ಬೆಂಗಳೂರು: ಆಸೆ, ಆಮಿಷವೊಡ್ಡಿ ಇಲ್ಲವೇ ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಗಟ್ಟುವ ಉದ್ದೇಶದಿಂದ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆ ಇದೆ. ಸ್ವಇಚ್ಛೆಯಿಂದ ಮಾತ್ರ ಮತಾಂತರವಾಗಲು ಕಾನೂನಿನಲ್ಲಿ ಅವಕಾಶವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇತ್ತೀಚೆಗೆ ನಾನು ಕಲಬುರಗಿ ಸೇರಿದಂತೆ ಮತ್ತಿತರ ಕಡೆ ಭೇಟಿ ನೀಡ...
ಬೆಳಗಾವಿ: ಕೇಂದ್ರದ ಕೃಷಿ ಕಾಯ್ದೆ ಜಾರಿ ವಿರೋಧಿಸಿ ರೈತ ಸಂಘಟನೆಗಳ ನೇತೃತ್ವದಲ್ಲಿ ಸೆ.27ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನೆ ಹೆಸರಲ್ಲಿ ಜನರಿಗೆ ತೊಂದರೆ ಕೊಡುವುದು ಬೇಡ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ. ಬೆಳಗಾವಿಯಲ್ಲಿ ರೈತ ಮುಖಂಡರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಈಗಷ್ಟೇ ಆರ್ಥಿಕ ಚ...
ಬೆಂಗಳೂರು: ಅಕ್ಟೋಬರ್ 3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇಕಡಾ 100ರಷ್ಟು ಮಕ್ಕಳ ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೊರೊನಾ ನಿಯಂತ್ರಣ ಸಂಬಂಧ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೈಟ್ ಕರ್ಫ್ಯೂ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ನು...
ಬೆಂಗಳೂರು: ದೇವಸ್ಥಾನ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ಕೊವಿಡ್ ಲಸಿಕೆ ಅಭಿಯಾನದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂ...
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ವೆಚ್ಚದ ಉಡುಗೊರೆಗಳನ್ನು ನಿಷೇಧಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ನೀಡಿದ್ದರು. ಆದರೆ ಇದೀಗ ತನ್ನ ಆದೇಶವನ್ನು ಸ್ವತಃ ಅವರೇ ಉಲ್ಲಂಘಿಸಿದ ಘಟನೆ ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್ ನಲ್ಲಿ ನಡೆದಿದೆ. ಹಾರ, ತುರಾಯಿ ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬೇಕು ಎಂದು...
ಬೆಂಗಳೂರು: ರಾಜಕೀಯ ಸಭೆ-ಸಮಾರಂಭಗಳು, ಧಾರ್ಮಿಕ ಉತ್ಸವಗಳು ಹಾಗೂ ಗಣೇಶ ಹಬ್ಬ ಆಚರಣೆಗೆ ಹೊಸದಾಗಿ ಮಾರ್ಗಸೂಚಿಗಳನ್ನು ಪ್ರಕಟಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದು, ಜನಾಶೀರ್ವಾದ ಯಾತ್ರೆಯಲ್ಲಿ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಜನಪ್ರತಿನಿಧಿಗಳೇ ಬೇಜವಾಬ್ದಾರಿ ತೋರಿರುವ ಬೆನ್ನಲ್ಲೇ ಸಿಎಂ ಈ ಹೇಳಿಕೆ ನೀಡಿದ್ದಾರೆ. ಸಚಿ...
ಬೆಂಗಳೂರು: ಕೇಂದ್ರ ಪುರಸ್ಕೃತ ಪ್ರಮುಖ 10 ಯೋಜನೆಗಳಿಗೆ ಕೇಂದ್ರ ಸರ್ಕಾರ ಈ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಒಂದು ಪೈಸೆ ಕೂಡ ನೀಡಿಲ್ಲ. ರಾಜ್ಯ ಸರ್ಕಾರ ಕೂಡ ಹೊಂದಾಣಿಕೆ ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಬಹುತೇಕ ಯೋಜನೆಗಳ ಅನುಷ್ಠಾನ ಕುಂಠಿತಗೊಂಡಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯ...
ಬೆಂಗಳೂರು: ಪದವಿ ಬಂದರೆ, ಜನರು ಮಾತ್ರವಲ್ಲ, ದೇವರು ಕೂಡ ಮನೆಗೆ ಹುಡುಕಿಕೊಂಡು ಬರುತ್ತಾರೆ ಅನ್ನೋದು ಸತ್ಯವಾಗಿದೆ. ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಬೇಕು ಎಂದು ಸ್ವತಃ ದೇವಿಯೇ, ಸಿಎಂ ನಿವಾಸಕ್ಕೆ ಆಗಮಿಸಿದ್ದು, ಆದರೆ, ಸಿಎಂ ಭೇಟಿಗೆ ಅವಕಾಶ ಸಿಗದೇ ಮುನಿಸಿಕೊಂಡು ವಾಪಸ್ ಆದ ಘಟನೆ ನಡೆದಿದೆ. ಹೌದು..! ಸಿಎಂ ಮನೆಗೆ ಬರಬೇಕು ಎಂದ...
ಬೆಂಗಳೂರು: ಒಂದೂವರೆ ವರ್ಷಗಳ ಬಳಿಕ ಇಂದು ಶಾಲೆಗಳು ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಚಿವರಿಗೆ ಖಡಕ್ ಸೂಚನೆಯನ್ನು ನೀಡಿದ್ದು, ಶಾಲೆಗಳಿಗೆ ತೆರಳಿ ಮಕ್ಕಳು ಹಾಗೂ ಪೋಷಕರಲ್ಲಿ ಧೈರ್ಯ ತುಂಬುವಂತೆ ಹೇಳಿದ್ದಾರೆ. ಶಿಕ್ಷಕರನ್ನು ಪ್ರೋತ್ಸಾಹಿಸಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ. ಮುಂಜಾಗ್ರ...