ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದೊಳಗೆ ಇನ್ನು ಮುಂದೆ ಮೊಬೈಲ್ ಹಿಡಿದುಕೊಂಡು ಹೋಗುವಂತಿಲ್ಲ. ಹೀಗೆಂದು ಸಿಎಂ ನಿವಾಸದಲ್ಲಿ ಬೋರ್ಡ್ ಹಾಕಲಾಗಿದ್ದು, ಸಿಎಂ ಭೇಟಿಗೆ ಹೋಗುವವರು ಇನ್ನು ಮುಂದೆ ಮೊಬೈಲ್ ಕೊಂಡು ಹೋಗುವಂತಿಲ್ಲ. ಬಸವರಾಜ್ ಬೊಮ್ಮಾಯಿ ಅವರ ಆರ್.ಟಿ.ನಗರದಲ್ಲಿರುವ ಖಾಸಗಿ ಮನೆಯ ಹೊರಭಾಗದಲ್ಲಿ ಈ ಬೋರ್ಡ್ ಹಾಕಲಾಗಿದ್ದು,...
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಮುಂದಿನ ಎರಡು ವಾರಗಳವರೆಗೆ ಈಗಿರುವ ನಿಯಮಗಳೇ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು. ತಜ್ಞರ ಸಮಿತಿಯೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೊವಿಡ್ 2ನೇ ಅಲೆ ಇನ್ನೂ ಪೂರ್ಣವಾಗಿ...
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಕೈಗೊಳ್ಳಬೇಕಾದ ಕಠಿಣ ನಿಯಮಗಳ ಬಗ್ಗೆ ಚರ್ಚಿಸಲು ಇಂದು ಸಭೆ ಕರೆಯಲಾಗಿದ್ದ ಸಭೆ ನಾಳೆಗೆ ಮುಂದೂಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದು, ನಾಳೆ ಸಂಜೆ 4 ಗಂಟೆಗೆ ಹಿರಿಯ ಅಧಿಕಾರಿಗಳ ಸಭೆ ನಡೆಯುಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚುತ್ತಿರುವ ಹಿನ...
ಬೆಂಗಳೂರು: ಸಭೆಗಳಲ್ಲಿ ಹೂಗುಚ್ಚ, ಹಾರ, ಶಾಲುಗಳು, ಹಣ್ಣಿನ ಬುಟ್ಟಿಯನ್ನು ಅತಿಥಿಗಳಿಗೆ ನೀಡುವ ಸಂಪ್ರದಾಯವನ್ನು ನಿಷೇಧಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಇನ್ನು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆಯಲ್ಲಿ ಕನ್ನಡ ಪುಸ್ತಕಗಳನ್ನು ಮಾತ್ರವೇ ಕೊಡಲು ನಿರ್ದೇಶಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮ...
ಬೆಂಗಳೂರು: ಕಾಂಗ್ರೆಸ್ ನವರು ಅಧಿಕಾರ ಇದ್ದಾಗ ಕಬ್ಬಿಣ ರೀತಿಯಲ್ಲಿ ಗಟ್ಟಿಯಾಗಿರುತ್ತಾರೆ. ಅಧಿಕಾರ ಹೋದಾಗ ಹತ್ತಿಯಂತಾಗುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ನಾಯಕರನ್ನು ಚುಚ್ಚಿದ್ದಾರೆ. ಆರೋಗ್ಯ ಸ್ವಯಂ ಸೇವಕರ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿಗೆ ಸೇವೆಯೇ ಜೀವಾಳ, ಬೇರೆ ಪಕ್ಷಗಳ...
ಬೆಂಗಳೂರು: ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ಇದೀಗ ಖಾತೆ ಹಂಚಿಕೆ ಕೂಡ ಮಾಡಲಾಗಿದ್ದು, ಹಣಕಾಸು, ಗೃಹ, ಗುಪ್ತಚರ (ಗೃಹ ಖಾತೆಯಿಂದ), ಸಂಪುಟ ವ್ಯವಹಾರ, ಬೆಂಗಳೂರು ಅಭಿವೃದ್ಧಿ ಮೊದಲಾದ ಖಾತೆಗಳನ್ನು ತಮ್ಮ ಬಳಿಯಲ್ಲಿಯೇ ಇಟ್ಟುಕೊಂಡಿರುವ ಸಿಎಂ ಬೊಮ್ಮಾಯಿ ಉಳಿದ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಯ...
ಮಂಗಳೂರು: ಕೊರೊನಾ ಹೋಗಿದೆ, ಇನ್ನೇನು ಸಮಸ್ಯೆ ಇಲ್ಲ ಎಂದು ಜನರು ಸಾಮಾನ್ಯ ಜೀವನ ನಡೆಸಲು ಸಜ್ಜಾಗುತ್ತಿರುವಂತೆಯೇ ಮತ್ತೊಮ್ಮೆ ಕೊರೊನಾ ಹಾವಳಿಯಿಂದ ಜನ ಜೀವನ ಅಸ್ತವ್ಯಸ್ತವಾಗುತ್ತದೆಯೇ ಎನ್ನುವ ಆತಂಕ ಕೇಳಿ ಬಂದಿದ್ದು, ಈ ನಡುವೆಯೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ...
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಮಾಣವಚನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಧರ...
ಬೆಂಗಳೂರು: ಹಲವು ರಾಜಕೀಯ ವಿದ್ಯಮಾನಗಳ ಬಳಿಕ ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದ್ದು, ಈ ಮೂಲಕ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಬದಲಾವಣೆ ಕಸರತ್ತಿಗೆ ಕೊನೆಗೂ ತೆರೆ ಬಿದ್ದಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬಸವರಾಜ್ ಬೊಮ್ಮಾಯಿ ಅವರ ಹೆಸರನ್...
ಬೆಂಗಳೂರು: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗಿವೆ. ಆದರೆ, ಡಿಸೆಂಬರ್ ವರೆಗೆ ಚುನಾವಣೆ ನಡೆಸದಿರಲು ತೀರ್ಮಾನ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿವರವನ್ನು ನೀಡಿದ್ದು, ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು...