ಗದಗ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 16 ಸಾವಿರ ಸಿಬ್ಬಂದಿಯ ನೇಮಕಾತಿಗೆ ಸರ್ಕಾರ ಶೀಘ್ರವೇ ಅರ್ಜಿ ಕರೆಯಲಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, 16 ಸಾವಿರ ಸಿಬಂದಿಯ ನೇಮಕಾತಿಗೆ ಸಂಬಂಧಪಟ್ಟಂತೆ ಈಗಾಗಲೇ ಅರ್ಥಿಕ ಇಲಾಖೆಯಿಂದ ಅನು...