ಅಮರಾವತಿ: ಎಲೆಕ್ಟ್ರಿಕ್ ಬೈ ಕ್ ನ ಬ್ಯಾಟರಿ ಸ್ಫೋಟಗೊಂಡು 40 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮೃತರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ವಿಜಯವಾಡದಲ್ಲಿ ಈ ದುರಂತ ನಡೆದಿದ್ದು , ಮಲಗುವ ಕೋಣೆಯಲ್ಲಿ ಇಟ್ಟಿದ್ದ ಬ್ಯಾಟರಿ ಸ್ಫೋಟಗೊಂಡಿದೆ. ಸ್ಫೋಟದಲ್ಲಿ ಮನೆಗೆ ಹಾನಿಯಾಗಿದ್ದು...