ಕೊಪ್ಪಳ: ದೆಹಲಿಯಲ್ಲಿ ಧರಣಿ ಮಾಡುತ್ತಿರುವ ರೈತರು ಭಯೋತ್ಪಾದಕರು. ಈ ರೈತರಿಗೆ ಕಾಂಗ್ರೆಸ್ ಹಾಗೂ ಪಾಕಿಸ್ತಾನದ ಬೆಂಬಲವಿದೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ ನೀಡಿದ್ದಾರೆ. ರೈತರು ಎಂದಿಗೂ ಕಾನೂನು ಕೈಗೆತ್ತಿಕೊಳ್ಳುವುದಿಲ್ಲ. ಆದರೆ, ದೆಹಲಿಯಲ್ಲಿ ರೈತ ಪ್ರತಿಭಟನಾಕಾರರು ಕೆಂಪುಕೋಟೆಯ ಬಳಿ ಹೋಗಿ ಬಾವುಟ ಹಾರಿಸಿದ್ದಾರೆ. ...