ಬೆಂಗಳೂರು: ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷಾ ಕೇಂದ್ರದಲ್ಲಿ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ ರೀತಿಯಲ್ಲಿಯೇ ದ್ವಿತೀಯ ಪಿಯು ಪರೀಕ್ಷೆ ನಡೆ...
ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, 2021-22 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ...