ಬೆಂಗಳೂರು: ಬಿಜೆಪಿ ಸರ್ಕಾರ ಕೃಷಿಯಲ್ಲಿ ಹಲವು ಮಹತ್ತರ ಬದಲಾವಣೆಗಳನ್ನು ತರುವ ಮೂಲಕ ರೈತರ ಆದಾಯ ವೃದ್ಧಿಗೆ ಕಠಿಬದ್ಧವಾಗಿ ನಡೆಯುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪುನರುಚ್ಚರಿಸಿದರು. ಅವರಿಂದು ಕೃಷಿ ಇಲಾಖೆಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ " ಸಂಗಮ ಸಭಾಂಗಣ"ವನ್ನು ಉದ್ಘಾಟಿಸಿ ಮಾತನಾಡಿದರು. ಈ ಬಾರಿ ಬಜೆಟ್ನಲ...