ಕೋಲ್ಕತ್ತಾ: ಟೀಮ್ ಇಂಡಿಯಾದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಮತ್ತೆ ಎದೆನೋವಿನಿಂದ ಅಸ್ವಸ್ಥಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಕೋಲ್ಕತ್ತಾದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೆ ಲಘು ಹೃದಯಾಘಾತಕ್ಕೊಳಗಾಗಿದ್ದ ಗಂಗೂಲಿ ಅವರು ಚೇತರಿಸಿಕೊಂಡಿದ್ದರು. ಆದರೆ ಇದೀಗ ಮತ್ತೆ ಅವರಿಗೆ ಎದೆನೋವು ಕಾಣಿ...