ಚೆನ್ನೈ: ದಳಪತಿ ವಿಜಯ್ ನಟನೆಯ ಬಹು ನಿರೀಕ್ಷಿತ ಚಿತ್ರ ಬೀಸ್ಟ್ ಚಿತ್ರ ಏಪ್ರಿಲ್ 13ರಂದು ಬಿಡುಗಡೆಯಾಗಲಿದೆ. ಬಿಡುಗಡೆಗೂ ಮೊದಲೇ ಬೀಸ್ಟ್ ಚಿತ್ರ ಸಾಕಷ್ಟು ಕುತೂಹಲಗಳನ್ನು ಸೃಷ್ಟಿಸಿದೆ. ಅರೆಬಿಕ್ ಶೈಲಿಯ ಚಿತ್ರದ ಹಾಡಂತೂ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸಿನಿಮಾ ಪ್ರಿಯರನ್ನು, ಸಂಗೀತ ಪ್ರಿಯರನ್ನು, ನೃತ್ಯ ಪ್ರಿಯರನ್ನು ಹುಚ್ಚೆಬ್ಬಿಸಿದೆ. ...