ಬೀದರ್: ತಡರಾತ್ರಿ ಪಾರ್ಟಿ ಮಾಡಿದ ಬಳಿಕ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಸಜೀವವಾಗಿ ದಹನಗೊಂಡು ಮೃತಪಟ್ಟಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಹರನಾಳ ಗ್ರಾಮದಲ್ಲಿ ನಡೆದಿದೆ. ಜಗನ್ನಾಥ ಹಲಗೆ(60) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಮಾರುತಿ ಗೊರನೆ ಎಂಬವರೊಂದಿಗೆ ತಡ ರಾತ್ರಿ ಪಾರ್ಟಿ ಮಾಡಿ ಬಳಿಕ...