ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಬಳಿ ಅಕ್ರಮವಾಗಿ ಗೋ ಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಜ.20 ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬಲ್ಲಿಯ ಮನೆಯೊಂದರಲ್ಲಿ ಗೋ ವಧೆ ಮಾಡಿ ಅಕ್ರಮವಾಗಿ ಮಾಂಸ ತಯಾರಿಸುತ್ತಿರುವ ಬಗ್ಗೆ ಸ್ಥಳೀಯರಿಂದ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ...