ಉಳ್ಳಾಲ: ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಘಟನೆ ಮಂಗಳೂರಿನ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದ್ದು, ತಾತ್ಕಾಲಿಕವಾಗಿ ನಿರ್ಮಿಸಿದ್ದ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿದು ಬಂದಿದೆ. ಹಳೆಯ ಬೀಫ್ ಮಾರುಕಟ್ಟೆಯನ್ನು ಕೆಡವಿ ಹೊಸ ಮಾರುಕಟ್ಟೆ ನಿರ್ಮಾಣ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಕಾರ್ಯ...