ಚಾಮರಾಜನಗರ: ಟ್ರ್ಯಾಕ್ಟರ್ ಹರಿದು ಬಾಲಕನೋರ್ವ ಮೃತಪಟ್ಟಿದ್ದು, ಬಾಲಕ ಮೃತಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆಯೇ ಮನನೊಂದ ಟ್ರ್ಯಾಕ್ಟರ್ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸವಕನಪಾಳ್ಯದಲ್ಲಿ ನಡೆದಿದೆ. 5 ವರ್ಷ ವಯಸ್ಸಿನ ಹರ್ಷ ಟ್ರ್ಯಾಕ್ಟರ್ ಅಡಿಗೆ ಸಿಲುಕಿ ಮೃತಪಟ್ಟ ಬಾಲಕನಾಗಿದ್ದು, ...