ಬೆಳಗಾವಿ: ಕನ್ನಡ ಬಾವುಟ ಸುಟ್ಟು, ಜಗಜ್ಯೋತಿ ಬಸವಣ್ಣನವರ ಚಿತ್ರಕ್ಕೆ ಸೆಗಣಿ ಮೆತ್ತಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಖಾನಾಪುರದಲ್ಲಿ ಸೋಮವಾರ ಈ ಘಟನೆ ನಡೆದಿತ್ತು. ಈ ಘಟನೆಯ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಪೊಲೀಸರು ಮೂವರು ಆರೋಪಿಗ...