ಬೆಳಗಾವಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ವ್ಯಕ್ತಿಗೆ ಪತಿ-ಪತ್ನಿ ಸೇರಿ ಧರ್ಮದೇಟು ನೀಡಿರುವ ಘಟನೆ ನಗರದ ಎಸ್ ಪಿ ಕಚೇರಿ ಬಳಿಯಲ್ಲಿ ನಡೆದಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗೋಪಾಲ ಗುರನ್ನವರ ಎಂಬಾತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿ ಬರುತ್ತಿದ್ದ ಮಹಿಳೆ...
ಬೆಳಗಾವಿ: ಮುಂದಿನ ಲೋಕಸಭಾ ಚುನಾವಣೆ ಸಮಯದಲ್ಲಿ ಹಂಚಲು ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂತಾರಾಜ್ಯ ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಸಿಸಿಬಿಐ ಪೊಲೀಸರು, ಡಿಸಿಪಿ ವಿಕ್ರಮ್ ಆಮ್ಟೆ ನೇತೃತ್ವದ ಸಿಸಿಐಬಿ ಎಸಿಪಿ ನಾರಾಯಣ...