ಬೆಳಗಾವಿ ಸತತವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಶೆಡ್ ನ ತಗಡಿನ ಛಾವಣಿ ಕುಸಿದು ಬಿದ್ದಿದ್ದು, ಈ ವೇಳೆ ತಗಡಿನ ಶೀಟ್ ಗೆ ವಿದ್ಯುತ್ ತಂತಿ ತಗುಲಿ ಸಹೋದರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ದೇಸೂರ್ ಗ್ರಾಮದ ನಿವಾಸಿಗಳಾದ ಬಸವರಾಜ್ ವಡ್ಡರ್ ಹಾಗೂ ವೆಂಕಟೇಶ್ ವಡ್ಡರ್ ಮೃತಪಟ್ಟ ಸಹೋ...