ಬೆಳಗಾವಿ: ಜಾತ್ರೆಗೆ ಹೊಸ ಬಟ್ಟೆ ಖರೀದಿಸಲು ಬಂದಿದ್ದ ಯುವಕನನ್ನು ಮಹಿಳೆಯೊಬ್ಬಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ನಿವಾಸಿ ನಾಗರಾಜ್ ರಾಗಿ ಪಾಟೀಲ್(25) ಹತ್ಯೆಗೀಡಾದ ಯುವಕನಾಗಿದ್ದು, ಮಹಾರಾಷ್ಟ್ರದ ಕರಾಡ್ ಗೆ ಕೆಲಸಕ್ಕೆ ಹೋಗಿದ್ದ ಈತ ಏಪ್ರಿಲ್ 30ರಂದು ಸ್ವಗ್ರಾಮಕ್...
ಬೆಳಗಾವಿ: ದುರ್ಗಾಮಾತಾ ದೌಡ್ ಮೆರವಣಿಗೆಯಲ್ಲಿ ಯುವಕರು ತಲ್ವಾರ್ ಪ್ರದರ್ಶನ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದ್ದು, ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ನಡೆಸಿದರೂ ಪೊಲೀಸರ ಮೌನ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಹಿಂದೂಪರ ಸಂಘಟನೆ ದುರ್ಗಾಮಾತಾ ದೌಡ್ ಆಯೋಜಿಸಿದ್ದರು. ಡಿಜೆ ಸಾಂಗ್ ಗೆ ತಲ್ವಾರ್ ಹಿಡಿದು ಯ...
ಬೆಳಗಾವಿ: ಪ್ರವಾಹದಲ್ಲಿ ಸಿಲುಕಿದ್ದ 12 ವರ್ಷದ ಮಗು ಹಾಗೂ ಬಾಣಂತಿಯನ್ನು ರಕ್ಷಣೆ ಮಾಡಲಾಗಿರುವ ಘಟನೆ ಗೋಕಾಕ್ ತಾಲೂಕಿನ ಮಾನಿಕವಾಡಿ ಗ್ರಾಮದಲ್ಲಿ ನಡೆದಿದ್ದು, ನಿನ್ನೆ ಸುರಿದ ಭಾರೀ ಮಳೆಗೆ ಸೃಷ್ಟಿಯಾದ ಪ್ರವಾಹದ ವೇಳೆ ಮಗು ಮತ್ತು ತಾಯಿ ಸಂಕಷ್ಟಕ್ಕೆ ಸಿಲುಕ್ಕಿದ್ದರು. ಗೋಕಾಕ್ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಈ ವೇಳೆ ಮನೆಯೊಂದಕ್ಕೆ ಏಕ...
ಬೆಳಗಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದ್ದು, ಸೋರುತ್ತಿದ್ದ ಮನೆಯನ್ನು ದುರಸ್ತಿ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸುಳಗಾ ನಿವಾಸಿ ವಿನಾಯಕ ಕೃಷ್ಣ ಕಾಲಖಾಂಬಕರ (25) ಹಾಗೂ ಬೆನಕನಹಳ್ಳಿ ನಿವಾಸಿ ವಿಲಾಸ ಗೋಪಾಲ ಅಗಸಗೇಕರ (57) ಮೃತಪಟ್ಟವ...
ಬೆಳಗಾವಿ: ಜಿಲ್ಲೆಯ ಗಾಲ್ಫ್ ಮೈದಾನದಲ್ಲಿ ಚಿರತೆ ರಾಜಾರೋಷವಾಗಿ ತಿರುಗಾಡುತ್ತಿದ್ದು, ದಿನವೊಂದಕ್ಕೆ 3 ಲಕ್ಷ ರೂ.ವರೆಗೆ ಖರ್ಚಾಗುತ್ತಿರೋದು ಬಿಟ್ಟರೆ, ಈವರೆಗೆ ಚಿರತೆಯನ್ನು ಹಿಡಿಯಲು ಸಾಧ್ಯವಾಗಿಲ್ಲ. ಈ ನಡುವೆ ಸಾರ್ವಜನಿಕರು ವಿವಿಧ ಟ್ರೋಲ್ ಗಳ ಮೂಲಕ ಸರ್ಕಾರದ ನಿರ್ಲಕ್ಷ್ಯತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಚಿರತೆ...
ಬೆಳಗಾವಿ: ಕಾರು ಮತ್ತು ಕಂಟೈನರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸೇರಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಖಾನಾಪೂರ ತಾಲೂಕಿನ ನಾಗರಗಳಿ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ ಗೋವಾಗೆ ಹೊರಟಿದ್ದ ಯುವಕರು ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೈನರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ...
ಬೆಳಗಾವಿ: ಕ್ರೂಸರ್ ವಾಹನವೊಂದು ಬಳ್ಳಾರಿ ನಾಲೆಗೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿಯ ಕಲ್ಯಾಳ ಪುಲ್ ಬಳಿ ಭಾನುವಾರ ನಡೆದಿದೆ. ಕ್ರೂಸರ್ ವಾಹನ ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳದಿಂದ ಬೆಳಗಾವಿ ಕಡೆಗೆ ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ನಾಲೆಗೆ ಬಿದ್ದಿದೆ...
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಸಮೀಪ ಹರಿಯುವ ಹಳ್ಳದಲ್ಲಿ ನಾಲ್ಕು ನವಜಾತ ಶಿಶುಗಳ ಮೃತ ದೇಹ ಪತ್ತೆಯಾಗಿದೆ. ಮೃತದೇಹವು ಡಬ್ಬದಲ್ಲಿ ಹಾಕಿ, ಹಳ್ಳದಲ್ಲಿ ಬಿಟ್ಟಿದ್ದು ಶವವು ಯಾವ ಕಡೆಯಿಂದ ಬಂದಿದೆ ಮತ್ತು ಯಾರು ಎಸೆದಿದ್ದಾರೆ ಎನ್ನುವುದು ಇನ್ನೂ ನಿಗೂಢವಾಗಿದೆ. ಘಟನೆಯು ಮೂಡಲಗಿ ಪೊಲೀಸ್ ಠಾಣಾ ವ್ಯಾ...
ಬೆಳಗಾವಿ: ವಿದ್ಯುತ್ ದೀಪಗಳನ್ನು ಕಳ್ಳತನ ಮಾಡಿ ವಿದ್ಯುತ್ ಕಂಬವೊಂದಕ್ಕೆ ದನದ ಬುರುಡೆ ಕಟ್ಟಿ ಕಿಡಿಗೇಡಿತನ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ಗೋಕಾಕ್ ನಗರ ಮತ್ತು ಗೋಕಾಕ್ ಫಾಲ್ಸ್ ರಸ್ತೆ ಮಧ್ಯೆ ಸೋಲಾರ್ ದೀಪ ಅಳವಡಿಸಲಾಗಿತ್ತು. ಕಳ್ಳರು ಸೋಲಾರ್ ದೀಪವನ್ನು ಕಳ್ಳತನ ಮಾಡಿದ ಬಳಿಕ ಲೈಟ್ ಕಂಬಕ್ಕೆ ...
ಬೆಳಗಾವಿ: ರಾಜ್ಯದಲ್ಲಿ ಒಂದರ ಹಿಂದೊಂದರಂತೆ ನಡೆಯುತ್ತಿರುವ ಅಪಘಾತ ಪ್ರಕರಣಗಳು ಸಾರ್ವಜನಿಕರಿಗೆ ಆತಂಕವನ್ನುಂಟು ಮಾಡಿದ್ದು, ತುಮಕೂರು, ಧಾರವಾಡ, ಹುಬ್ಬಳ್ಳಿ ಬಳಿಕ ಇದೀಗ ಬೆಳಗಾವಿಯಲ್ಲಿ ಭೀಕರ ಅಪಘಾತವೊಂದು ಶುಕ್ರವಾರ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಮತ್ತು ಲಾರಿ ನಡುವೆ ರಾಷ್ಟ್ರೀಯ ಹೆದ್ದಾರಿ ನಾಲ್ಕರ ನ...