ಉಡುಪಿ: ಕಳೆದ 10 ತಿಂಗಳಿನಿಂದ ಮನೆ ಬಿಟ್ಟು ಹೋಗಿರುವ ನನ್ನ ಪತ್ನಿ ಆಶಾ(35) ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾಳೆ. ಮಕ್ಕಳು ಆಕೆ ಇಲ್ಲದೆ ಚಿಂತೆಯಲ್ಲಿದ್ದಾರೆ. ಆಕೆಗೆ ಯಾರೇ ಆಶ್ರಯ ನೀಡಿದ್ದರೂ ತಕ್ಷಣವೇ ನನಗೆ ಮಾಹಿತಿ ನೀಡಬೇಕೆಂದು ಬೆಳಪುವಿನ ಸುಬ್ರಹ್ಮಣ್ಯ(42) ಮನವಿ ಮಾಡಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತ...